Surprise Me!

JDS leaders have started their strategies to win in kr pete by election | Oneindia Kannada

2019-11-21 1,085 Dailymotion

ಉಪಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆಯೇ ಕೆ.ಆರ್.ಪೇಟೆಯಲ್ಲಿ ರಾಜಕೀಯ ಜಿದ್ದಾಜಿದ್ದಿ ಆರಂಭವಾಗಿದೆ. ಜೆಡಿಎಸ್ ‌ನ ಭದ್ರಕೋಟೆಯಾಗಿರುವ ಕೆ.ಆರ್.ಪೇಟೆ ಕ್ಷೇತ್ರವನ್ನು ಉಳಿಸಿಕೊಳ್ಳಲೇಬೇಕೆಂಬ ಹಠಕ್ಕೆ ಬಿದ್ದಿರುವ ಜೆಡಿಎಸ್ ನಾಯಕರು ಕಾಂಗ್ರೆಸ್‌ನಲ್ಲಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಗೆಲುವಿಗಾಗಿ ತಂತ್ರ ಆರಂಭಿಸಿದ್ದಾರೆ.

As the by election is coming, the JDS leaders have started their strategies to win in kr pete by election