"ಜೀವ ಉಳಿಸಲು ಹೋಗಿ ನಮ್ಮ ಜೀವ ಕಳೆದುಕೊಳ್ಳುವ ಪರಿಸ್ಥಿತಿ.."► ಬೆಂಗಳೂರು: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಖಂಡಿಸಿ ಹಾಗೂ ವಿದ್ಯಾರ್ಥಿ ವೇತನ ಪರಿಷ್ಕರಿಸುವಂತೆ ಆಗ್ರಹಿಸಿ ವೈದ್ಯರಿಂದ ಪ್ರತಿಭಟನೆ#varthabharati #Bengaluru #Protest