ನಾದಬ್ರಹ್ಮ ಹಂಸಲೇಖ ಅವರೀಗ ಡೈರೆಕ್ಟರ್ ಕ್ಯಾಪ್ ಧರಿಸಿದ್ದು, ಅವರ ನಿರ್ದೇಶನದ ಚೊಚ್ಚಲ ಚಿತ್ರ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.