ಜನನ ಪ್ರಮಾಣ ಪತ್ರ ಮಾಡಿಸಿಕೊಡುವುದಾಗಿ ಒಂದೂವರೆ ತಿಂಗಳ ಮಗುವನ್ನು ಕದ್ದ ಮಹಿಳೆಯೊಂದಿಗೆ ಉಳಿದ ಆರೋಪಿಗಳನ್ನು ದೂರು ದಾಖಲಾದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ.