ಸ್ಯಾಂಡಲ್‌ವುಡ್‌ನಿಂದ ಹೊರಬಂದು ಜಾಗತಿಕ ಮಟ್ಟದಲ್ಲಿ ದೊಡ್ಡಮಟ್ಟದ ಯಶಸ್ಸು ಕಂಡಿದ್ದ 'ಕಾಂತಾರ' ಚಿತ್ರದ ಬಹುನಿರೀಕ್ಷಿತ ಪ್ರೀಕ್ವೆಲ್ 'ಕಾಂತಾರ ಅಧ್ಯಾಯ 1' ಚಿತ್ರದ ಟ್ರೇಲರ್ ಇಂದು ಮಧ್ಯಾಹ್ನ 12.45ಕ್ಕೆ ಬಿಡುಗಡೆಯಾಗಿದೆ. 2.56 ನಿಮಿಷದ ಈ ಟ್ರೇಲರ್ ಬಿಡುಗಡೆಯಾಗಿದ್ದು, ಬಾಹುಬಲಿ ಸಿನಿಮಾದ ಸೆಟ್‌ನಂತೆ ಧಾರ್ಮಿಕ ಹಿನ್ನೆಲೆಯನ್ನೂ ಹೊಂದಿರುವುದು ಕಂಡುಬರುತ್ತದೆ.
The highly anticipated prequel to the globally successful Sandalwood film Kantara, titled Kantara Chapter 1, had its trailer released today at 12:45 PM. The 2-minute 56-second trailer showcases a religious backdrop and visuals reminiscent of grand sets similar to those seen in the Baahubali movies
#kantarachapter1trailer #KantaraChapter1Trailerreview #RishabShetty #KantaraPrequel #KantaraTrailerreview #SandalwoodCinema #KannadaMovies #RukminiVasanth #IndianCinema #MythologicalDrama #BaahubaliVibes #Kantara #KantaraChapterOne #TrailerLaunch #PanIndiaFilm #EpicCinema
Also Read
'ಲಕುಮಿ' ಸುಷ್ಮಾಗೆ ಅನಾರೋಗ್ಯ; ಕೂದಲು ಉದುರಿ, ತೆಳ್ಳಗಾಗಲು ಅದೇ ಕಾರಣ! :: https://kannada.filmibeat.com/tv/yare-ni-mohini-serial-fame-sushma-shekar-opens-up-on-her-health-issues-094271.html?ref=DMDesc
ರಾತ್ರೋ ರಾತ್ರಿ ಅಣ್ಣಾವ್ರ ಸಿನಿಮಾ ಕಟೌಟ್ ಮಕಾಡೆ ಬಿದ್ದಿತ್ತು; ಆ ರಾತ್ರಿ ನಡೆದ ಘಟನೆ ಏನು? ಗಲಾಟೆ ನಡೆದಿದ್ದೇಕೆ? :: https://kannada.filmibeat.com/features/rajkumar-movie-anuraga-aralithu-cut-out-fell-and-the-miscreants-created-a-ruckus-080637.html?ref=DMDesc
ಬೆಂಗಳೂರಿನಲ್ಲಿ 'ಸಲಾರ್' ಅಡ್ವಾನ್ಸ್ ಬುಕ್ಕಿಂಗ್ ಹೇಗಿದೆ? ಕನ್ನಡಕ್ಕೆ ಎಷ್ಟು ಶೋ ಸಿಕ್ಕಿದೆ? :: https://kannada.filmibeat.com/news/salaar-bengaluru-advance-booking-report-kannada-and-telugu-shows-count-076683.html?ref=DMDesc
~PR.30~