ಡಿಸಿಸಿ ಬ್ಯಾಂಕ್ ಚುನಾವಣೆಗೆ ಅಥಣಿ ತಾಲೂಕಿನಿಂದ ಲಕ್ಷ್ಮಣ ಸವದಿ, ಕಾಗವಾಡ ತಾಲೂಕಿನಿಂದ ರಾಜು ಕಾಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.